ರಾಜಕೀಯ'ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ, ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ': ಡಿ.ಕೆ ಶಿವಕುಮಾರ್
ಈ ಕುರಿತು ಇಂದು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.