ಮೇ ತಿಂಗಳು

ನಮ್ಮ ಮೆಟ್ರೋ 'ಪಿಂಕ್ ಲೈನ್' ಮೇ ತಿಂಗಳಿಂದ ಕಾರ್ಯಾಚರಣೆ ಸಾಧ್ಯತೆ: ಸಂಚಾರ ಆರಂಭಕ್ಕೆ ಭರದ ಸಿದ್ಧತೆ!
ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು ಅಧಿಕಾರಿಗಳು ನಡೆಸಲಿದ್ದಾರೆ.

ಚಿಲ್ಲರೆ ಹಣದುಬ್ಬರ: ಮೇ ತಿಂಗಳಲ್ಲಿ ಶೇ. 4.75ಕ್ಕೆ ಇಳಿಕೆ, ಇದು ಒಂದು ವರ್ಷದಲ್ಲೇ ಕನಿಷ್ಠ
ಕಳೆದ ವರ್ಷದ ಡಿಸೆಂಬರ್‌ನಿಂದ ಚಿಲ್ಲರೆ ಹಣದುಬ್ಬರ ಕಡಿಮೆಯಾಗುತ್ತಿದ್ದು, ಮೇ ತಿಂಗಳಲ್ಲಿ ಒಂದು ವರ್ಷದ ಕನಿಷ್ಠ ಮಟ್ಟವಾದ ಶೇ.4.75ಕ್ಕೆ ತಗ್ಗಿದೆ.

ಎಫ್ ಪಿಐ ಹೂಡಿಕೆ 9 ತಿಂಗಳಲ್ಲೇ ಗರಿಷ್ಠ: ಮೇ ತಿಂಗಳಲ್ಲಿ 43 ಸಾವಿರ ಕೋಟಿ ರೂ. ದಾಟಿದ ಒಳಹರಿವು
ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆ (ಎಫ್ ಪಿಐ) 9 ತಿಂಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಮಟ್ಟವನ್ನು ತಲುಪಿದ್ದು, ಮೇ ತಿಂಗಳಲ್ಲಿ 43,838 ಕೋಟಿ ರೂಪಾಯಿ ಬಂದಿದೆ.

ಮೇನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 7.04ಕ್ಕೆ ಇಳಿಕೆ
ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಏಪ್ರಿಲ್ ನಲ್ಲಿ ಶೇಕಡಾ 7.79ರಷ್ಟಿದ್ದ ಚಿಲ್ಲರೆ ಹಣದುಬ್ಬರವು ಮೇ ತಿಂಗಳಲ್ಲಿ ಶೇ. 7.04ಕ್ಕೆ ಇಳಿದಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಸೋಮವಾರ ಮಾಹಿತಿ ನೀಡಿವೆ.

ಮೇ ತಿಂಗಳಲ್ಲಿ ಕೈಗಾರಿಕಾ ಉತ್ಪಾದನೆ ಶೇ.29.3 ರಷ್ಟು ಬೆಳವಣಿಗೆ
ಭಾರತದ ಕೈಗಾರಿಕಾ ಉತ್ಪಾದನೆ ಮೇ ತಿಂಗಳಲ್ಲಿ ಶೇ.29.3 ರಷ್ಟು ಬೆಳವಣಿಗೆ ದಾಖಲಿಸಿದೆ.

ಸಾರಿಗೆ ಸಿಬ್ಬಂದಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ:ಡಿಸಿಎಂ ಲಕ್ಷ್ಮಣ ಸವದಿ
ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯವ್ಯ ಸಾರಿಗೆ ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.

