ಸಿನಿಮಾ ಸುದ್ದಿಕಾರ್ಮಿಕ ದಿನಾಚರಣೆಗೆ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್!
ಕಳೆದ ವರ್ಷ ಸುದೀಪ್ ನಟನೆಯ 'ಪೈಲ್ವಾನ್, ಸೈರಾ ನರಸಿಂಹ ರೆಡ್ಡಿ, ದಬಾಂಗ್ 3' ಮುಂತಾದ ಸಿನಿಮಾಗಳು ರಿಲೀಸ್ ಆಗಿದ್ದವು. ವಿಧ ವಿಧವಾದ ಪಾತ್ರದಲ್ಲಿ ಸುದೀಪ್ ಅಭಿಮಾನಿಗಳನ್ನು ರಂಜಿಸಿದ್ದರು, ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡರು.