ದೇಶಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ
ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಅವರ ಚಾಲಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹೆಡ್ ಕಾನ್ಸ್ಟೆಬಲ್ ಚೆನ್ನಕೇಶವುಲು ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಸುಚರಿತ ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು.