ಮೇಕೆ ಕಳ್ಳತನ

ಮೇಕೆ ಕದಿಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕ ಇಬ್ಬರನ್ನು ನಿರ್ದಯವಾಗಿ ಹೊಡೆದು ಕೊಂದು ಜನ!
ಮೇಕೆಯನ್ನು ಕದಿಯುವಾಗ ಅದರ ಕುತ್ತಿಗೆಗೆ ಕಟ್ಟಿದ್ದ ಗಂಟೆ ಬಾರಿಸಿದೆ. ಇದರಿಂದಾಗಿ ಮನೆ ಮಾಲೀಕ ಹರ್‌ಗೋವಿಂದ್ ನಾಯಕ್ ಎಚ್ಚರಗೊಂಡರು. ನಾಯಕ್ ಮನೆಯಿಂದ ಹೊರಬಂದು ಮೇಕೆಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದರು.

ಐಷಾರಾಮಿ ಕಾರಿನಲ್ಲಿ ಬಂದು ಮೇಕೆ ಕದ್ದು ಕಳ್ಳರು ಪರಾರಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್!
ಐಷಾರಾಮಿ ಕಾರಿನಲ್ಲಿ ಬಂದ ಕಳ್ಳರು ಪ್ರಯಾಗರಾಜ್‌ನಲ್ಲಿ ಮೇಕೆಯನ್ನು ಕದ್ದು ವೇಗವಾಗಿ ಪರಾರಿಯಾಗಿರುವ ವಿಲಕ್ಷಣ ಘಟನೆಯೊಂದು ನಡೆದಿದೆ. ಮೇಕೆ ಮಾಲೀಕ ಮನ್ಸೂರ್ ಆಲಂ ಮತ್ತು ಸ್ಥಳೀಯರು ಕಾರಿನ ಹಿಂದೆ ಧಾವಿಸಿದರೂ, ಕಳ್ಳರು ಪರಾರಿಯಾಗಿದ್ದಾರೆ. ಕಾರಿನ ಸಿಸಿಟಿವಿ ದೃಶ್ಯಾವಳಿ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

