ಮೇಕೆ ಬಲಿ

CSK ವಿರುದ್ಧ ಗೆಲುವು: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ; ಮೂವರು RCB ಅಭಿಮಾನಿಗಳ ಬಂಧನ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ಆರ್ಸಿಬಿ 2 ರನ್ಗಳ ರೋಚಕ ಗೆಲುವು ಸಾಧಿಸಿದ ನಂತರ ಅಭಿಮಾನಿಗಳ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಚಿತ್ರದುರ್ಗ: ಸಾರ್ವಜನಿಕವಾಗಿ ಮೇಕೆ ಬಲಿ ಕೊಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲು
ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕವಾಗಿ ಮೂರು ಮೇಕೆಗಳನ್ನು ಬಲಿ ಕೊಟ್ಟ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

