ಮೇಕೆದಾಟು ಅಣೆಕಟ್ಟು ವಿವಾದ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ
ದೇಶ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಸಹ-ಜಲಾನಯನ ರಾಜ್ಯಗಳ ಒಪ್ಪಿಗೆ ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಮತ್ತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸದಂತೆ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಬೇಕು ಎಂದೂ ಅವರು ಹೇಳಿದ್ದಾರೆ.

Mekedatu dam row: ಕರ್ನಾಟಕದ ಕಾಂಗ್ರೆಸ್ ಸರ್ಕಾರ 'ದುರಹಂಕಾರಿ' ಎಂದ ನೆಹರು; DMK 'ಕೀಳುಮಟ್ಟದ ರಾಜಕೀಯ'ದಲ್ಲಿ ತೊಡಗಿದೆ- ಮಾಣಿಕಂ ಟ್ಯಾಗೋರ್
ದೇಶ

Mekedatu dam row: ಕರ್ನಾಟಕದ ಕಾಂಗ್ರೆಸ್ ಸರ್ಕಾರ 'ದುರಹಂಕಾರಿ' ಎಂದ ನೆಹರು; DMK 'ಕೀಳುಮಟ್ಟದ ರಾಜಕೀಯ'ದಲ್ಲಿ ತೊಡಗಿದೆ- ಮಾಣಿಕಂ ಟ್ಯಾಗೋರ್

‘ತಮಿಳುನಾಡು ಕಾಂಗ್ರೆಸ್ ಯಾವಾಗಲೂ ತಮಿಳುನಾಡಿನ ರೈತರ ಪರವಾಗಿ ನಿಲ್ಲುತ್ತದೆ. ಹೋರಾಡುತ್ತದೆ. ಕಾವೇರಿ ಹಕ್ಕುಗಳನ್ನು ರಕ್ಷಿಸಲು ನಾವು ಏನು ಬೇಕಾದರೂ ಮಾಡುತ್ತೇವೆ’ ಎಂದರು.

'ಮೇಕೆದಾಟು ಯೋಜನೆ ನಿಲ್ಲಿಸುವ ಯಾವುದೇ ಹಕ್ಕು ತಮಿಳುನಾಡಿಗೆ ಇಲ್ಲ': ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ನೆರೆ ರಾಜ್ಯದ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ'; Video
ರಾಜಕೀಯ

'ಮೇಕೆದಾಟು ಯೋಜನೆ ನಿಲ್ಲಿಸುವ ಯಾವುದೇ ಹಕ್ಕು ತಮಿಳುನಾಡಿಗೆ ಇಲ್ಲ': ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ನೆರೆ ರಾಜ್ಯದ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ'; Video

ಮೇಕೆದಾಟು ಯೋಜನೆ ಬಗ್ಗೆ ನಾವು ಡಿಪಿಆರ್ ಸಿದ್ಧ ಮಾಡಿದ್ದೇವೆ. ಮೇಕೆದಾಟು ಕಚೇರಿ ತೆರೆದಿದ್ದೇವೆ, ಜಮೀನು ಗುರುತಿಸಿದ್ದೇವೆ. ಹೊಸ ಡಿಪಿಆರ್ ನೀಡುತ್ತಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಮೇಲೆ ಭೂಮಿಪೂಜೆ ನೆರವೇರಿಸುತ್ತೇವೆ ಎಂದರು.