ಮೇಕೆದಾಟು ಡ್ಯಾಂ

ಮೋಡ ಬಿತ್ತನೆ ಅಷ್ಟೊಂದು ಯಶಸ್ವಿಯಾಗಿಲ್ಲ; ಕಾವೇರಿ ವಿವಾದಕ್ಕೆ ಮೇಕೆದಾಟು ಯೋಜನೆ ಮಾತ್ರ ಶಾಶ್ವತ ಪರಿಹಾರ: ಸಚಿವ ಚಲುವರಾಯಸ್ವಾಮಿ
ನಾವು ರಾಜ್ಯದ ರೈತರ ಪರವಾಗಿ ಪ್ರಯತ್ನಗಳನ್ನು ಮಾಡಿದ್ದೇವೆ. ಅತ್ಯಂತ ಕಡಿಮೆ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪ್ರಾಧಿಕಾರದ ಆದೇಶವನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದರು.

ತಮಿಳುನಾಡಿಗೆ ಹಿನ್ನಡೆ: ಮೇಕೆದಾಟು ಯೋಜನೆ ತಡೆಗೆ 'ಸುಪ್ರೀಂ' ನಕಾರ
ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡಿಗೆ ಹಿನ್ನಡೆಯಾಗಿದ್ದು ಕರ್ನಾಟಕದ ಬಹುನಿರೀಕ್ಷಿತ ಯೋಜನೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ.

