ರಾಜ್ಯMekedatu project: ಸಿದ್ದರಾಮಯ್ಯ ತಮಿಳುನಾಡಿಗೆ ಭೇಟಿ ನೀಡಿ, ಸ್ಟಾಲಿನ್ ಮನವೊಲಿಸಬೇಕು- HDK
ಕೆಲವು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ನಾನು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತು ಕರ್ನಾಟಕಕ್ಕೆ ನ್ಯಾಯದ ಕುರಿತು ಚರ್ಚೆ ನಡೆಸಿದ್ದೇವೆ. ಜಲಶಕ್ತಿ ಸಚಿವಾಲಯವೂ ಕೆಲವೇ ದಿನಗಳಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ತೀರ್ಮಾನ ಕೈಗೊಳ್ಳಲು ಒಪ್ಪಿಗೆ ಸೂಚಿಸಿದೆ.