ದೇಶ'ಮೇಕ್ ಇನ್ ಇಂಡಿಯಾ' ಮತ್ತು 'ಮೇಕ್ ಫಾರ್ ದಿ ಗ್ಲೋಬ್' ಮಂತ್ರದೊಂದಿಗೆ ಭಾರತ ತನ್ನ ಸಾಮರ್ಥ್ಯವನ್ನು ಹೆಚ್ಚಿಸುತ್ತಿದೆ: ಪ್ರಧಾನಿ ಮೋದಿ
'ಮೇಕ್ ಇನ್ ಇಂಡಿಯಾ' ಮತ್ತು 'ಮೇಕ್ ಫಾರ್ ದಿ ಗ್ಲೋಬ್' ಮಂತ್ರದೊಂದಿಗೆ ಭಾರತ ತನ್ನ ಸಾಮರ್ಥ್ಯವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.