ರಾಜ್ಯಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೇಕ್ಶಿಫ್ಟ್ ಆಸ್ಪತ್ರೆಗಳ ಸ್ಥಾಪನೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐಸಿಯು ಹೊಂದಿರುವ ಮೇಕ್ಶಿಫ್ಟ್ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.