ರಾಜ್ಯಶಿವಾಜಿ ಪ್ರತಿಮೆ ಕ್ರೆಡಿಟ್ ವಾರ್: ರಾಜ್ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಸಿಎಂ ಬೊಮ್ಮಾಯಿಗೆ ಜಾರಕಿಹೊಳಿ ಒತ್ತಾಯ?
ಬೆಳಗಾವಿ ಗ್ರಾಮಾಂತರದ ರಾಜಹಂಸಗಡದಲ್ಲಿ ಮರಾಠಾ ಚಕ್ರವರ್ತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕ್ರೆಡಿಟ್ ವಾರ್ ತಾರಕಕ್ಕೇರಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಮೆಯನ್ನು ಮರು ಉದ್ಘಾಟನೆಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಮುಖ್ಯಮಂತ್ರಿ...