ಸಿನಿಮಾ ಸುದ್ದಿಇದೇ ಶುಕ್ರವಾರ ಮೇಘನರಾಜ್ ಅಭಿನಯದ 'ಇರುವುದೆಲ್ಲವ ಬಿಟ್ಟು' ಚಿತ್ರ ಬಿಡುಗಡೆ
ಮೇಘನರಾಜ್ ವಿವಾಹದ ನಂತರ ಅಭಿಯಿಸಿರುವ 'ಇರುವುದೆಲ್ಲವ ಬಿಟ್ಟು' ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ವೃತ್ತಿ ಬದುಕು, ವಿವಾಹ ಹಾಗೂ ಕುಟುಂಬ ಮತ್ತಿತರ ಸಂಬಂಧದ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಕಾಂತಾ ಕನ್ನಲ್ಲಿ ನಿರ್ದೇಶನ ಮಾಡಿದ್ದಾರೆ.