ಮೇಘನಾ ಗಾಂವ್ಕರ್

ತಂದೆಯ ಕನಸು ಕೊನೆಗೂ ನನಸು: PhD ಪದವಿ ಪಡೆದ ನಟಿ ಮೇಘನಾ ಗಾಂವ್ಕರ್!
ಚಾರ್‌ಮಿನಾರ್, ಛೂ ಮಂಥರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಖ್ಯಾತ ನಟಿ ಮೇಘನಾ ಗಾಂವ್ಕರ್ ಅವರು ಪಿಎಚ್ ಡಿ ಪದವಿ ಪಡೆದಿದ್ದಾರೆ.

'6 ವರ್ಷಗಳ...' ಅಭಿಮಾನಿಗಳಿಗೆ 'ಸಿಹಿ' ಸುದ್ದಿ ಕೊಟ್ಟ ನಟಿ Meghana Gaonkar
ಕನ್ನಡದ ಚಾರ್‌ಮಿನಾರ್, ಛೂ ಮಂಥರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಮೇಘನಾ ಗಾಂವ್ಕರ್ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ತಂದೆ ತಾಯಿಯ ಆಶೀರ್ವಾದ ಫಲಿಸಿದೆ ಎಂದು ಹೇಳಿದ್ದಾರೆ.

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರೀಕರಣ ಪೂರ್ಣ; ಮೇನಲ್ಲಿ ಬಿಡುಗಡೆಗೆ ಸಿದ್ಧತೆ
ಕ್ರೇಜಿ ಸ್ಟಾರ್ ರವಿಚಂದ್ರನ್ ನಟಿಸಿರುವ 'ದಿ ಜಡ್ಜ್‌ಮೆಂಟ್: ಸೀ ಯು ಇನ್ ಕೋರ್ಟ್' ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಕುತೂಹಲಕಾರಿಯಾಗಿ, ಅವರು ಡಾ. ರಾಜ್‌ಕುಮಾರ್ ಅವರ ಜನ್ಮ ವಾರ್ಷಿಕೋತ್ಸವದಂದು ಚಿತ್ರದ ಕೊನೆಯ ದೃಶ್ಯವನ್ನು ಮುಗಿಸಿದ್ದಾರೆ.

'ದಿ ಜಡ್ಜ್ ಮೆಂಟ್' ನಲ್ಲಿ ರವಿಚಂದ್ರನ್ ಗೆ ಮೇಘನಾ ಗಾಂವ್ಕರ್ ನಾಯಕಿ!
ನಿರ್ದೇಶಕ ಗುರುರಾಜ್ ಕುಲಕರ್ಣಿ ಅವರು 'ದಿ ಜಡ್ಜ್‌ಮೆಂಟ್' ಸಿನಿಮಾ ಚಿತ್ರೀಕರಣವನ್ನು ಸೋಮವಾರ ಆರಂಭಿಸಿದ್ದಾರೆ. ರವಿಚಂದ್ರನ್ ನಾಯಕನಾಗಿ ನಟಿಸಿರುವ ಕಾನೂನು ಥ್ರಿಲ್ಲರ್ ನಲ್ಲಿ ಹಲವು ಕಲಾವಿದರು ನಟಿಸುತ್ತಿದ್ದಾರೆ.

ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್-2: ಮೇಘನಾ ಗಾಂವ್ಕರ್ ಗೆ ದಕ್ಷ ಮಹಿಳಾ ಪೊಲೀಸ್ ಅಧಿಕಾರಿ ದೀಪಾ ಕಾಮತ್ ಪಾತ್ರ!
ಶಿವಾಜಿ ಸುರತ್ಕಲ್ 2 ಸಿನಿಮಾದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಮೇಘನಾ ಗಾಂವ್ಕರ್ ಕಾಣಿಸಿಕೊಳ್ಳುತ್ತಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾ: ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮೇಘನಾ ಗಾಂವ್ಕರ್
ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿಯಶಸ್ವಿಯಾಗಿದ್ದ 'ಶಿವಾಜಿ ಸುರತ್ಕಲ್' ಸಿನಿಮಾದ ಮುಂದುವರೆದ ಭಾಗ ಸದ್ಯದಲ್ಲೇ ಆರಂಭವಾಗಲಿದ್ದು, ಈ ಸಿನಿಮಾ ತಂಡವನ್ನು ಈಗ ಮೇಘನಾ ಗಾಂವ್ಕರ್ ಸೇರಿಕೊಂಡಿದ್ದಾರೆ.

ಚೊಚ್ಚಲ ನಿರ್ದೇಶಕ ಸಂತೋಷ್ ಜಿ. ಸಿನಿಮಾಗೆ ಪುಟ್ಟಣ್ಣನವರ ಕ್ಲಾಸಿಕ್ ಚಿತ್ರ 'ಶುಭಮಂಗಳ' ಹೆಸರು
ಹಳೆಯ ಕ್ಲಾಸಿಕ್ ಚಿತ್ರಗಳ ಶೀರ್ಷಿಕೆಗಳನ್ನು ತಮ್ಮ ಹೊಸ ಚಿತ್ರಗಳಿಗಿಡುವುದು ಕನ್ನಡ ಸಿನಿ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಟ್ರೆಂಡ್. ಇದಾಗಲೇ ಗಣೇಶ್ ಅಭಿನಯದ "ಗೀತಾ", ಶರಣ್ ಅಭಿನಯದ "ಗುರು ಶಿಷ್ಯರು" ಇಂತಹಾ ಕ್ಲಾಸಿಕ್ ಶೀರ್ಷಿಕೆಗಳನ್ನು ಪಡೆದುಕೊಂಡಿದೆ. ಇದೀಗ ಪುಟ್ಟಣ್ಣ ಕಣಗಾಲ್ ನಿರ್ದೇಶನದ "ಶುಭಮಂಗಳ" ಚಿತ್ರದ ಸರದಿ.

ಸೆಟ್ಟೇರಲು ಸಿದ್ದವಾದ 'ಕರ್ವ 3': ಮೊದಲ ಬಾರಿಗೆ ಹಾರರ್ ಚಿತ್ರದಲ್ಲಿ ಮೇಘನಾ ಗಾಂವ್ಕರ್
ಸ್ವರ್ಣಲತಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮುಂದಿನ ಚಿತ್ರ "ಕರ್ವ-3" ಆಗಿದ್ದು ಈ ಹಿಂದೆ 6-5 = 2 ಮತ್ತು ದಿಯಾ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಕೃಷ್ಣ ಚೈತನ್ಯ ಈಗ ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ.
ನಟಿ ಮೇಘನಾ ಗಾಂವ್ಕರ್ ಫೋಟೋ ಶೂಟ್ ಚಿತ್ರಗಳು
ನಮ್ ಏರಿಯಾದಲ್ ಒಂದ್ ದಿನ ಮತ್ತು ಕಾಳಿದಾಸ ಕನ್ನಡ ಮೇಷ್ಟ್ರು ಚಿತ್ರಗಳ ಖ್ಯಾತಿಯ ನಟಿ ಮೇಘನಾ ಗಾಂವ್ಕರ್ ಅವರಿಗೆ ಇಂದು (ಮೇ.8) ಜನ್ಮ ದಿನ ಸಂಭ್ರಮವಾಗಿದ್ದು, ಅವರ ಇತ್ತೀಚಿನ ಫೋಟೋ ಶೂಟ್ ಚಿತ್ರಗಳು ಇಲ್ಲಿವೆ.

