ಮೇಘನಾ ರಾಜ್

ಶ್ರೀನಗರ ಕಿಟ್ಟಿ, ಮೇಘನಾ ರಾಜ್ ನಟನೆಯ 'ಅಮರ್ಥ' ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

ಶ್ರೀನಗರ ಕಿಟ್ಟಿ, ಮೇಘನಾ ರಾಜ್ ನಟನೆಯ 'ಅಮರ್ಥ' ಬಿಡುಗಡೆ ದಿನಾಂಕ ಘೋಷಣೆ

ಚಿತ್ರದ ಕುರಿತು ಮಾತನಾಡಿದ ಶ್ರೀನಗರ ಕಿಟ್ಟಿ, 'ಬಹುಪರಾಕ್' ಮತ್ತು 'ಬುದ್ಧಿವಂತ 2' ನಂತರ ಮೇಘನಾ ರಾಜ್ ಅವರೊಂದಿಗೆ ಇದು ತಮ್ಮ ಮೂರನೇ ಚಿತ್ರ ಎಂದರು.

ರಜನಿಕಾಂತ್ ನಟನೆಯ 'ಜೈಲರ್ 2' ಚಿತ್ರದಲ್ಲಿ ನಟಿ ಮೇಘನಾ ರಾಜ್ ಸರ್ಜಾ; ತಮಿಳು ಚಿತ್ರರಂಗಕ್ಕೆ ರೀಎಂಟ್ರಿ
ಸಿನಿಮಾ ಸುದ್ದಿ

ರಜನಿಕಾಂತ್ ನಟನೆಯ 'ಜೈಲರ್ 2' ಚಿತ್ರದಲ್ಲಿ ನಟಿ ಮೇಘನಾ ರಾಜ್ ಸರ್ಜಾ; ತಮಿಳು ಚಿತ್ರರಂಗಕ್ಕೆ ರೀಎಂಟ್ರಿ

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿರುವ ಮೇಘನಾ ಈಗಾಗಲೇ ಸೆಟ್‌ಗಳಿಗೆ ಸೇರಿದ್ದಾರೆ ಮತ್ತು ಕಳೆದ ಕೆಲವು ದಿನಗಳಿಂದ ಚಿತ್ರೀಕರಣದಲ್ಲಿದ್ದಾರೆ.

ಮೇಘನಾ ರಾಜ್ ನಟನೆಯ ತತ್ಸಮ-ತದ್ಭವ ಒಟಿಟಿಯಲ್ಲಿ ರಿಲೀಸ್
ಸಿನಿಮಾ ಸುದ್ದಿ

ಮೇಘನಾ ರಾಜ್ ನಟನೆಯ ತತ್ಸಮ-ತದ್ಭವ ಒಟಿಟಿಯಲ್ಲಿ ರಿಲೀಸ್

ಮೇಘನಾ ರಾಜ್ ಸರ್ಜಾ ನಟನೆಯ ಪನ್ನಗಾಭರಣ ನಿರ್ದೇಶನದ ತತ್ಸಮ-ತದ್ಭವ ಈಗ ಪ್ರೈಮ್ ವೀಡಿಯೊದಲ್ಲಿ ವೀಕ್ಷಣೆಗೆ ಲಭ್ಯವಿದೆ. ತತ್ಸಮ ತದ್ಭವ ಸಿನಿಮಾವನ್ನು ವಿಶಾಲ್ ಆತ್ರೇಯ ಬರೆದು ನಿರ್ದೇಶಿಸಿದ್ದಾರೆ.

ಗೆಳೆತನದ ಅಂಶದ ಜೊತೆಗೆ 'ತತ್ಸಮ -ತದ್ಭವ' ಚಿತ್ರದಲ್ಲಿನ ಪಾತ್ರದ ಬಗ್ಗೆ ನನಗೆ ತೃಪ್ತಿ ಇದೆ: ಪ್ರಜ್ವಲ್ ದೇವರಾಜ್
ಸಿನಿಮಾ ಸುದ್ದಿ

ಗೆಳೆತನದ ಅಂಶದ ಜೊತೆಗೆ 'ತತ್ಸಮ -ತದ್ಭವ' ಚಿತ್ರದಲ್ಲಿನ ಪಾತ್ರದ ಬಗ್ಗೆ ನನಗೆ ತೃಪ್ತಿ ಇದೆ: ಪ್ರಜ್ವಲ್ ದೇವರಾಜ್

ಸೆಪ್ಟೆಂಬರ್ 15 ರಂದು ತೆರೆಗೆ ಬರಲಿರುವ ತತ್ಸಮ ತತ್ಭವ ಚಿತ್ರದಲ್ಲಿ ಪ್ರಜ್ವಲ್ ಮತ್ತೊಮ್ಮೆ ಖಾಕಿ ಧರಿಸಿದ್ದಾರೆ. ಕನ್ನಡ ನಟಿ ಮೇಘನಾ ರಾಜ್ ಸರ್ಜಾ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿರುವುದು 'ತತ್ಸಮ ತದ್ಭವ' ಸಿನಿಮಾದ ಮೂಲಕ. ನಟಿ ಮೇಘನಾ ರಾಜ್ ಸರ್ಜಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಮೇಘನಾ ರಾಜ್ ಕಮ್ ಬ್ಯಾಕ್ ಸಿನಿಮಾ 'ತತ್ಸಮ-ತದ್ಭವ' ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ಮೇಘನಾ ರಾಜ್ ಕಮ್ ಬ್ಯಾಕ್ ಸಿನಿಮಾ 'ತತ್ಸಮ-ತದ್ಭವ' ರಿಲೀಸ್ ಡೇಟ್ ಫಿಕ್ಸ್!

ಮೇಘನಾ ರಾಜ್ ಅಭಿನಯದ ಕ್ರೈಮ್ ಥ್ರಿಲ್ಲರ್ ಸಿನಿಮಾ ತತ್ಸಮ-ತದ್ಭವ ಸಿನಿಮಾ ಶೂಟಿಂಗ್ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಚಿತ್ರರಂಗದಲ್ಲಿ ಬಹು ಸಮಯದಿಂದ ಗುರುತಿಸಿಕೊಂಡಿರುವ ನಟಿ ಮೇಘನಾ ರಾಜ್ ಸಣ್ಣ ಬ್ರೇಕ್​ ಬಳಿಕ ಸಿನಿಮಾಗೆ ಮರಳಿದ್ದಾರೆ. 

'ತತ್ಸಮ- ತದ್ಭವ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ನಟಿ ಮೇಘನಾ ರಾಜ್
ಸಿನಿಮಾ ಸುದ್ದಿ

'ತತ್ಸಮ- ತದ್ಭವ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ನಟಿ ಮೇಘನಾ ರಾಜ್

ನಟಿ ಮೇಘನ ರಾಜ್ ಕೆಲ ವರ್ಷಗಳಿಂದ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಈಗ ‘ತತ್ಸಮ ತದ್ಭವ’ ಚಿತ್ರದ ಮೂಲಕ ಮೇಘನರಾಜ್ ರೀ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಚಿತ್ರದ ಟ್ರೈಲರ್
ಮನರಂಜನೆ

ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಚಿತ್ರದ ಟ್ರೈಲರ್

ನಟ ಸೃಜನ್ ಲೋಕೇಶ್ ಮತ್ತು ಮೇಘನಾ ರಾಜ್ ಅಭಿನಯದ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಧುಚಂದ್ರ ಆರ್ ನಿರ್ದೇಶಿಸಿದ್ದಾರೆ.

ಥ್ರಿಲ್ಲರ್ ಸಿನಿಮಾ ಮೂಲಕ ಮೇಘನಾ ರಾಜ್ ಕಮ್ ಬ್ಯಾಕ್!
ಸಿನಿಮಾ ಸುದ್ದಿ

ಥ್ರಿಲ್ಲರ್ ಸಿನಿಮಾ ಮೂಲಕ ಮೇಘನಾ ರಾಜ್ ಕಮ್ ಬ್ಯಾಕ್!

ಥ್ರಿಲ್ಲರ್ ಸಿನಿಮಾ ಮೂಲಕ ನಟಿ ಮೇಘನಾ ರಾಜ್ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ವಿಶಾಲ್ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಮೇಘನಾರಾಜ್ ಅಭಿನಯಿಸಲಿದ್ದಾರೆ. 

ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಹೊಸ ಚಿತ್ರ; ಪ್ರಧಾನ ಪಾತ್ರದಲ್ಲಿ ಮೇಘನಾ ರಾಜ್
ಸಿನಿಮಾ ಸುದ್ದಿ

ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಹೊಸ ಚಿತ್ರ; ಪ್ರಧಾನ ಪಾತ್ರದಲ್ಲಿ ಮೇಘನಾ ರಾಜ್

ಅಕಾಲದಲ್ಲಿ ಎಲ್ಲರನ್ನೂ ಅಗಲಿದ ನಟ ಚಿರಂಜೀವಿ ಸರ್ಜಾ ಹುಟ್ಟುಹುಬ್ಬದಂದು ನೂತನ ಚಿತ್ರ ಆರಂಭಗೊಳ್ಳಲಿದೆ.