ಸಿನಿಮಾ ಸುದ್ದಿನಾನು ಅತ್ತಾಗ ನೀವೂ ಕಣ್ಣೀರು ಹಾಕಿದ್ದೀರಿ, ನಿಮ್ಮ ಪ್ರೀತಿಯೇ ನನಗೆ ಆಸರೆ : ಅಭಿಮಾನಿಗಳಿಗೆ ಮೇಘನಾ ರಾಜ್ ಪತ್ರ
ಇತ್ತೀಚೆಗೆ ನಿಧನರಾದ ಪತಿ ಚಿರಂಜೀವಿ ಸರ್ಜಾರನ್ನು ನೆನೆದು ಭಾವನಾತ್ಮಕ ಪತ್ರ ಬರೆದಿದ್ದ ಮೇಘನಾ ರಾಜ್, ಇದೀಗ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಬರೆದಿರುವ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.