ಮೇಘಸ್ಪೋಟ

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟ: ಶ್ರೀನಗರ- ಲೇಹ್ ಹೆದ್ದಾರಿ ಬಂದ್; ಸಂಚಾರ ಅಸ್ತವ್ಯಸ್ತ
ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದಿಂದಾಗಿ ವಸತಿ ಗೃಹಗಳು ಸೇರಿದಂತೆ ಕೆಲವು ಕಟ್ಟಡಗಳು ಹಾನಿಗೊಳಗಾಗಿವೆ.

ಸಿಕ್ಕಿಂ ಪ್ರವಾಹ: ಮೃತರ ಸಂಖ್ಯೆ 14ಕ್ಕೆ ಏರಿಕೆ, 23 ಸೇನಾ ಸಿಬ್ಬಂದಿ ಸೇರಿ 102 ಮಂದಿ ನಾಪತ್ತೆ; ಮುಂದುವರಿದ ಶೋಧ ಕಾರ್ಯ
ಉತ್ತರ ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 23 ಸೇನಾ ಸಿಬ್ಬಂದಿ ಸೇರಿ 102 ಜನ ನಾಪತ್ತೆಯಾಗಿದ್ದಾರೆ. ಕಣ್ಮರೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸಿಕ್ಕಿಂನಲ್ಲಿ ಮೇಘಸ್ಫೋಟ: ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ; ತೀಸ್ತಾ ನದಿಯಲ್ಲಿ ಕೊಚ್ಚಿಹೋದವರಿಗಾಗಿ ಶೋಧ ಕಾರ್ಯ
ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ವೆಂಟಿಮೂರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ ಎಂದು ವರದಿಯಾಗಿದೆ.

