ದೇಶಕಾಂಗ್ರೆಸ್ಗೆ ಮರ್ಮಾಘಾತ: ಮೇಘಾಲಯದ ಮಾಜಿ ಸಿಎಂ ಮುಕುಲ್ ಸಂಗ್ಮಾ ಸೇರಿದಂತೆ 12 ಶಾಸಕರು ತೃಣಮೂಲ ಕಾಂಗ್ರೆಸ್ಗೆ ಸೇರ್ಪಡೆ
ಮೇಘಾಲಯದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆಯಾಗಿದೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿದಂತೆ 18 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ಶಾಸಕರು ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಇದರೊಂದಿಗೆ ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿದೆ.