ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡೋರ್ಫಾಂಗ್ಗೆ ಸ್ಥಳೀಯ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 25 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪ ನೀಡಿದೆ.