ಹನಿಮೂನ್ ವೇಳೆಯಲ್ಲಿ ಮೇಘಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದ ಇಂದೋರ್ ನ ರಾಜಾ ರಘುವಂಶಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿಯನ್ನು ಬಂಧಿಸಲಾಗಿದೆ.