ಮೇಜರ್ ಜನರಲ್

ಇಸ್ರೇಲ್ ವೈಮಾನಿಕ ದಾಳಿ: ಇರಾನ್ನ ಮೇಜರ್ ಜನರಲ್ಗಳು, 6 ಪರಮಾಣು ವಿಜ್ಞಾನಿಗಳು ಸೇರಿ 78 ಮಂದಿ ಸಾವು
ಇವರ ಜೊತೆಗೆ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಅಥವಾ ಐಆರ್‌ಜಿಸಿಯ ಕಮಾಂಡರ್ ಇನ್ ಚೀಫ್ ಮೇಜರ್ ಜನರಲ್ ಹೊಸೇನ್ ಸಲಾಮಿ, ಖತಮ್-ಅಲ್ ಅನ್ಬಿಯಾ ಕೇಂದ್ರ ಪ್ರಧಾನ ಕಚೇರಿಯ ಕಮಾಂಡರ್ ಮೇಜರ್ ಜನರಲ್ ಘೋಲಮ್ ಅಲಿ ರಶೀದ್ ಸಹ ಕೊಲ್ಲಲ್ಪಟ್ಟಿದ್ದಾರೆ ಎಂದು ತಿಳಿಸಿದೆ.

ಲೈಂಗಿಕ ಕಿರುಕುಳ ಆರೋಪ ಸಾಬೀತು: ಸೇನಾ ಮೇಜರ್ ಜನರಲ್ ವಜಾ
ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಜರ್ ಜನರಲ್ ಅವರನ್ನು ಪಿಂಚಣಿ ಇಲ್ಲದೆಯೇ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಖಚಿತಪಡಿಸಿದ್ದಾರೆ.

ಇಬ್ಬರು ಮೇಜರ್ ಜನರಲ್ ಗಳ ವಿರುದ್ಧ ಭ್ರಷ್ಟಾಚಾರದ ಆರೋಪ: ಸಿಬಿಐ ತನಿಖೆಗೆ ರಕ್ಷಣಾ ಸಚಿವಾಲಯದ ಆದೇಶ
ಮೇಜರ್ ಜನರಲ್ ಶ್ರೇಣಿಯ ಇಬ್ಬರು ಸೇನಾ ಅಧಿಕಾರಿಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ರಕ್ಷಣಾ ಸಚಿವಾಲಯ ಆಗ್ರಹಿಸಿದೆ.

