ದೇಶಈ ಬಾರಿ ಗಣರಾಜ್ಯೋತ್ಸವದಲ್ಲಿ ಭಾರತೀಯ ಸೇನೆಯಿಂದ 'ಮೇಡ್ ಇನ್ ಇಂಡಿಯಾ' ಶಸ್ತ್ರಾಸ್ತ್ರ ವ್ಯವಸ್ಥೆಗಳ ಪ್ರದರ್ಶನ
ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಇಂದು ಗುರುವಾರ ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಸ್ವದೇಶಿ ನಿರ್ಮಿತ ಸಲಕರಣೆಗಳೊಂದಿಗೆ ಸಶಸ್ತ್ರ ಪಡೆಗಳ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಯಿತು.