ದೇಶಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹ: ಮೇಣದ ಬತ್ತಿ ಹಿಡಿದು ಕುಸ್ತಿಪಟುಗಳ ಪ್ರತಿಭಟನೆ
ಡಬ್ಲ್ಯುಎಫ್ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿಯ ಇಂಡಿಯಾ ಗೇಟ್ನಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.