ದೇಶತೆಲಂಗಾಣದ ಮೇದಕ್ನಲ್ಲಿ ಕೋಮುಗಲಭೆ: 9 ಬಿಜೆಪಿ ಮುಖಂಡರು ಸೇರಿ 13 ಮಂದಿ ಬಂಧನ
ಗೋವುಗಳನ್ನು ಸಾಗಿಸಿದ ಆರೋಪದ ಮೇಲೆ ಮೇದಕ್ನಲ್ಲಿ ಕೋಮುಗಲಭೆ ನಡೆದ ಒಂದು ದಿನದ ನಂತರ, ಶನಿವಾರದ ಗಲಭೆಗೆ ಸಂಬಂಧಿಸಿದಂತೆ ಒಂಬತ್ತು ಬಿಜೆಪಿ ಕಾರ್ಯಕರ್ತರು ಮತ್ತು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ನಾಲ್ವರು ಸೇರಿದಂತೆ 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.