ಮೇಯರ್ ಪಟ್ಟ

ಕಲಬುರಗಿ ಮೇಯರ್ ಪಟ್ಟಕ್ಕೆ ಸರ್ಕಸ್: ಜೆಡಿಎಸ್ ಬೆಂಬಲಕ್ಕಾಗಿ ಬಿಜೆಪಿ, ಕೈ ಕಸರತ್ತು
ರಾಜಕೀಯ

ಕಲಬುರಗಿ ಮೇಯರ್ ಪಟ್ಟಕ್ಕೆ ಸರ್ಕಸ್: ಜೆಡಿಎಸ್ ಬೆಂಬಲಕ್ಕಾಗಿ ಬಿಜೆಪಿ, ಕೈ ಕಸರತ್ತು

ಅತಂತ್ರವಾಗಿರುವ ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹಾಗೂ ಕಾಂಗ್ರೆಸ್ ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಿವೆ. ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶುವಕುಮಾರ್ ಅವರು ಶಾಸಕ ಪ್ರಿಯಾಂಕ್ ಖರ್ಗೆಯವರನ್ನು ಭೇಟಿಯಾಗಿದ್ದರೆ, ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಸಚಿವ ಅಶೋಕ್ ಅವರು ಚರ್ಚೆ ನಡೆಸಿದ್ದಾರೆ. 

ಕಾಂಗ್ರೆಸ್-ಜೆಡಿಎಸ್ ಜಗಳ ಬಿಜೆಪಿಗೆ ಲಾಭ: ಮೈಸೂರು ಪಾಲಿಕೆ ಮೇಯರ್ ಸುನಂದಾ ಪಾಲನೇತ್ರಗೆ ಹಾಲಿ-ಮಾಜಿ ಸಿಎಂ ಅಭಿನಂದನೆ
ರಾಜಕೀಯ

ಕಾಂಗ್ರೆಸ್-ಜೆಡಿಎಸ್ ಜಗಳ ಬಿಜೆಪಿಗೆ ಲಾಭ: ಮೈಸೂರು ಪಾಲಿಕೆ ಮೇಯರ್ ಸುನಂದಾ ಪಾಲನೇತ್ರಗೆ ಹಾಲಿ-ಮಾಜಿ ಸಿಎಂ ಅಭಿನಂದನೆ

ಇಬ್ಬರ ಜಗಳ ಮೂರನೆಯವರಿಗೆ ಲಾಭ ಎನ್ನುವಂತೆ ಕಾಂಗ್ರೆಸ್-ಜೆಡಿಎಸ್ ನ ಜಗಳದಿಂದ ಬಿಜೆಪಿಗೆ ಲಾಭವಾಗಿ ಮೇಯರ್ ಪಟ್ಟ ಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ. ಈ ಮೂಲಕ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನದ ಇತಿಹಾಸದಲ್ಲಿ ಕಮಲ ಅರಳಿದೆ.

ಮೈಸೂರು ಮೇಯರ್  ಪಟ್ಟ : ಸಿದ್ದರಾಮಯ್ಯ ಪ್ರವೇಶದಿಂದ ಕಾಂಗ್ರೆಸ್ ನಲ್ಲಿ ಹೆಚ್ಚಾದ ಭರವಸೆ
ರಾಜ್ಯ

ಮೈಸೂರು ಮೇಯರ್ ಪಟ್ಟ : ಸಿದ್ದರಾಮಯ್ಯ ಪ್ರವೇಶದಿಂದ ಕಾಂಗ್ರೆಸ್ ನಲ್ಲಿ ಹೆಚ್ಚಾದ ಭರವಸೆ

ಇದೇ ತಿಂಗಳ 17 ರಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವೇಶದಿಂದಾಗಿ ಪಾಲಿಕೆಯ ಪ್ರತಿಷ್ಠಿತ ಹುದ್ಧೆ ಹಿಡಿಯುವ ಭರವಸೆ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಾಗಿದೆ.