ರಾಜ್ಯಮೊಬೈಲ್ನಲ್ಲಿ e-KYC ಮಾಡಿದರೆ ಮಾನ್ಯವಲ್ಲ; Ration Card ಬಳಕೆದಾರಿಗೆ ಆಹಾರ ಇಲಾಖೆ ಖಡಕ್ ಎಚ್ಚರಿಕೆ
ಕೇಂದ್ರ ಸರ್ಕಾರದ ಮೇರಾ ರೇಷನ್ ಮೊಬೈಲ್ ಆ್ಯಪ್ ಮೂಲಕ ಮನೆಯಲ್ಲೇ ಕುಳಿತು ಮಾಡಲಾಗುವ ರೇಷನ್ ಕಾರ್ಡ್ ಇ-ಕೆವೈಸಿ ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ಮಾನ್ಯವಾಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ: