ಮೇಲ್ಚಾವಣಿ

ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು; Video
ಸ್ವಂತ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬವು ತಾತ್ಕಾಲಿಕವಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು. ರಾತ್ರಿ ನಿರಂತರ ಮಳೆ ಹಾಗೂ ಗಾಳಿಯಿಂದ ದುರ್ಬಲಗೊಂಡಿದ್ದ ಮನೆಯ ಮೇಲ್ಛಾವಣಿ ಅಚಾನಕ್ ಆಗಿ ಕುಸಿದು ಬಿದ್ದಿದೆ.

ವಿಶ್ವ ಪ್ರಸಿದ್ಧ ಗೋಲ್ ಗುಂಬಜ್ ಒಂದು ಭಾಗದ ಮೇಲ್ಛಾವಣಿ ಕುಸಿತ: 450 ವರ್ಷಗಳ ಪ್ರಾಚೀನ ಸ್ಮಾರಕಕ್ಕೆ ಹಾನಿ
ವಿಶ್ವವಿಖ್ಯಾತ ಗೋಲ್ ಗುಂಬಜ್‌ನ ಪೂರ್ವ ಭಾಗದಲ್ಲಿ ಚಜ್ಜಾದ ಒಂದು ಭಾಗದ ಹೊದಿಕೆ ಕುಸಿದಿದೆ. ಇತ್ತೀಚೆಗೆ ಹವಾಮಾನ ವೈಪರೀತ್ಯದಿಂದಾಗಿ ಸಂಭವಿಸಿದೆ.

ಕೋಲಾರ ಆಸ್ಪತ್ರೆ ಮೇಲ್ಛಾವಣಿಯಿಂದ ಕಿತ್ತುಬಿದ್ದ ಸಿಮೆಂಟ್ : ನವಜಾತ ಶಿಶು- ಬಾಣಂತಿಗೆ ಗಾಯ
ಸತತ ಮಳೆಯಿಂದ ಶ್ರೀ ನರಸಿಂಹರಾಜು ಆಸ್ಪತ್ರೆಯ ಮೇಲ್ಚಾವಣಿಯ ಸಿಮೆಂಟ್ ಗಾರೆ ಕಿತ್ತು ಬಿದ್ದ ಪರಿಣಾಮ ಮೂರು ದಿನ ಗಂಡು ಮಗು ಹಾಗೂ ಬಾಣಂತಿ ...

