ಶಿಥಿಲಗೊಂಡಿದ್ದ 60 ವರ್ಷದ ಹಳೆಯ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ 6 ಮಂದಿ ದುರ್ಮರಣ ಹೊಂದಿದ್ದಾರೆ.