ರಾಜ್ಯಚಿಕ್ಕಮಗಳೂರು: ತಮ್ಮ ಪ್ರದೇಶಕ್ಕೆ ಬಂದಿದ್ದಕ್ಕೆ ದಲಿತ ಯುವಕನಿಗೆ ಥಳಿಸಿದ ಮೇಲ್ಜಾತಿಯ ಗುಂಪು
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನ ಮೇಲೆ ಮೇಲ್ಜಾತಿಗಳ ಗುಂಪೊಂದು ತಮ್ಮ ಪ್ರದೇಶಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲ್ಲೆ ನಡೆಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಗೇರಮರಡಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.