ರಾಜ್ಯವಿಶ್ವಬ್ಯಾಂಕ್ನ ಮೇಲ್ಮಧ್ಯಮ ಆದಾಯದ ಮಿತಿ ದಾಟಿದ ಕರ್ನಾಟಕ: ಗ್ಯಾರಂಟಿ ಯೋಜನೆಗಳೇ ಆರ್ಥಿಕ ಪ್ರಗತಿಯ ಬುನಾದಿ; ಹೆಮ್ಮೆಯ ಕ್ಷಣ ಎಂದ ಸಿಎಂ ಡಿಕೆಶಿ
ರಾಜ್ಯದ ಈ ಹೆಮ್ಮೆಯ ಸಾಧನೆಯು ನಮ್ಮ ಉದ್ಯಮಿಗಳು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಜನತೆಯ ಕಠಿಣ ಪರಿಶ್ರಮ, ಅನ್ವೇಷಣಾ ಮನೋಭಾವ ಹಾಗೂ ಕ್ರಿಯಾಶೀಲತೆಗೆ ಸಂದ ಜಯವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.