ಮೇಲ್ಮನವಿ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಮೇಲ್ಮನವಿ
ನನ್ನ ವಿರುದ್ಧ, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ನೀಡಿರುವ ತೀರ್ಪು ಮಿಥ್ಯಾದೇಶ, ಕಾನೂನುಬಾಹಿರ.

PNB ಬ್ಯಾಂಕ್ ವಂಚನೆ ಪ್ರಕರಣ: ಆರೋಗ್ಯದ ಕಾರಣ ನೀಡಿ ಬಂಧನದ ವಿರುದ್ಧ ಮೆಹುಲ್ ಚೋಕ್ಸಿ ಮೇಲ್ಮನವಿ!
ಪ್ರಸ್ತುತ ಜೈಲಿನಲ್ಲಿರುವ ಚೋಕ್ಸಿ ಆರೋಗ್ಯದ ಕಾರಣ ಉಲ್ಲೇಖಿಸಿ ಜಾಮೀನು ಮತ್ತು ತಕ್ಷಣದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.

SC, ST ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಚಿರಾಗ್ ಪಾಸ್ವಾನ್ ಮೇಲ್ಮನವಿ!
'ಶೇ.15 ರಷ್ಟು ಕೋಟಾದಲ್ಲಿ ಒಳ ಮೀಸಲಾತಿ ಕಲ್ಪಿಸುವ ಇತ್ತೀಚಿನ ತೀರ್ಪನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು'

ರಾಹುಲ್ ಗಾಂಧಿ ಮೇಲ್ಮನವಿ: ಸೂರತ್‌ಗೆ ಕಾಂಗ್ರೆಸ್ ನಾಯಕರ ದಂಡು, ರಿಜಿಜು ಆಕ್ರೋಶ
ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದು, ಅವರೊಂದಿಗೆ ಕಾಂಗ್ರೆಸ್ ನಾಯಕರ ದಂಡು ಕೂಡಾ ಸೂರತ್ ಗೆ ತೆರಳುತ್ತಿರುವುದನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.

ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಶ್ನಿಸಿ ಶೀಘ್ರವೇ ಕಾಂಗ್ರೆಸ್ ನಿಂದ ಅರ್ಜಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.

'ಸುಪ್ರೀಂ' ಅಂಗಳದಲ್ಲಿ ಕರ್ನಾಟಕದ ಹಿಜಾಬ್ ವಿವಾದ: ನಾಳೆ ಮೇಲ್ಮನವಿ ವಿಚಾರಣೆ
ಕರ್ನಾಟಕ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪು ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ನಾಳೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ರಾಜ್ಯಾದ್ಯಂತ ದೇಗುಲ ತೆರವು ವಿಚಾರ, ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ದೇಗುಲ ತೆರವು ಕಾರ್ಯಾಚರಣೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ರಾಮಮಂದಿರ: ಸುಪ್ರೀಂ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ನಿರ್ಧಾರ!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದಕ್ಕೆ ಮತ್ತೊಂದು ಅಡ್ಡಿ ಎದುರಾಗಿದ್ದು, ಕಳೆದ ವಾರ ರಾಮಲಲ್ಲಾನ ಪರವಾಗಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಲು ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿದೆ.

ಶಬರಿಮಲೆ ಸ್ತ್ರೀ ಪ್ರವೇಶ ವಿರುದ್ಧ ಮೇಲ್ಮನವಿ: ತುರ್ತು ವಿಚಾರಣೆಗೆ 'ಸುಪ್ರೀಂ' ನಕಾರ
ಎಲ್ಲಾ ವಯಸ್ಸಿನ ಸ್ತ್ರೀಯರು ಶಬರಿಮಲೆ ದೇವಸ್ಥಾನ ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ನ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ...

