ವಿದೇಶಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಕುಲಭೂಷಣ್ ಜಾಧವ್ ಗೆ ಮೇಲ್ಮನವಿ ಸಲ್ಲಿಕೆ ಹಕ್ಕು ನೀಡುವ ಮಸೂದೆ ಅಂಗೀಕಾರ
ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಸರ್ಕಾರಿ ಬೆಂಬಲಿತ ಮಸೂದೆಯನ್ನು ಅಂಗೀಕರಿಸಿದ್ದು, ಇದು ಮರಣದಂಡನೆ ಶಿಕ್ಷೆಗೆ ಗುರುಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡುತ್ತದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.