ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿಯ ವಿಷಯವನ್ನು ಈ ಹಂತದಲ್ಲಿ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡುವುದಕ್ಕೆ ಒಲವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.