ದೇಶಮುಂಬೈ ಪಾದಚಾರಿ ಮೇಲ್ಸೇತುವೆ ದುರಂತ: ಪುನರ್'ನಿರ್ಮಾಣಕ್ಕೆ 2015ರಲ್ಲಿಯೇ ಹಣ ಬಿಡುಗಡೆ ಮಾಡಿದ್ದ ಸುರೇಶ್ ಪ್ರಭು
22 ಜನರ ಮಾರಣಹೋಮಕ್ಕೆ ಕಾರಣವಾಗಿದ್ದ ಮುಂಬೈ ಪಾದಚಾರಿ ಮೇಲ್ಸೇತುವೆ ಪುನರ್ ನಿರ್ಮಾಣಕ್ಕಾಗಿ ಮಾಜಿ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ರೂ.11.86 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು...