ಮೇಲ್ಸೇತುವೆ ಕುಸಿತ

ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತ
ರುದ್ರಪ್ರಯಾಗ ಸಮೀಪದ ನಾರ್ಕೋಟಾ ಪ್ರದೇಶದಲ್ಲಿ ಸಂಭವಿಸಿದ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ-ಗೋವಾ ಚತುಷ್ಪಥ ಹೆದ್ದಾರಿ ಸೇತುವೆ ಕುಸಿತ: ವಿಡಿಯೋ ವೈರಲ್
ಮಹಾರಾಷ್ಟ್ರದಲ್ಲಿ ಮುಂಬೈ-ಗೋವಾ ಚತುಷ್ಪಥ ಹೆದ್ದಾರಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿದ್ದು, ಸೇತುವೆ ಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉದ್ಘಾಟನೆಗೊಂಡ 6 ತಿಂಗಳಲ್ಲೇ ದೆಹಲಿ- ಜೈಪುರ ರೈಲ್ವೆ ಮೇಲ್ಸೇತುವೆ ಕುಸಿತ
ಜೈಪುರ ರೈಲು ಹಳಿಗೆ ನಿರ್ಮಿಸಿದ್ದ ಮೇಲ್ಸೇತುವೆ ಉದ್ಘಾಟನೆಯಾದ ಕೇವಲ ಆರು ತಿಂಗಳಲ್ಲೇ ಕುಸಿದಿರುವುದು ತಲ್ಲಣಕ್ಕೆ ಕಾರಣವಾಗಿದೆ. ಹರಿಯಾಣ ಲೋಕೋಪಯೋಗಿ ಸಚಿವರು ಕಳದೆ ವರ್ಷ ಈ ಮೇತ್ಸೇತುವೆ ಉದ್ಘಾಟಿಸಿದ್ದರು.

ಮುಂಬೈ: ಮೇಲ್ಸೇತುವೆ ಕುಸಿತ ಪ್ರಕರಣ, ಗೋಯೆಲ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ
ಮುಂಬೈಯಲ್ಲಿನ ಮೇಲ್ಸೇತುವೆ ಕುಸಿತಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ರಾಜ್ಯಸರ್ಕಾರಗಳೇ ನೇರ ಹೊಣೆಯಾಗಿದ್ದು, ರೈಲ್ವೆ ಸಚಿವ ಪಿಯೂಷ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಮೇಲ್ಸೇತುವೆ ಕುಸಿತ!
ಇತ್ತೀಚೆಗಷ್ಟೇ ಕೋಲ್ಕತಾದ ಮಜ್ಹೆರ್ಹಾತ್ ಮೇಲ್ಸೇತುವೆ ಕುಸಿದು ಮೂರು ಜನ ಸಾವನ್ನಪ್ಪಿದ್ದರು. ಈ ಪ್ರಕರಣ ಇನ್ನೂ ಸುದ್ದಿಯಾಗುತ್ತಿರುವಾಗಲೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಮೇಲ್ಸೇತುವೆ ಕುಸಿದಿದೆ.

ಕೋಲ್ಕತಾ ಮೇಲ್ಸೇತುವೆ ಕುಸಿತ: ಸಾವಿನ ಸಂಖ್ಯೆ 3 ಕ್ಕೆ ಏರಿಕೆ, ಎನ್ ಡಿಆರ್ ಎಫ್ ಕಾರ್ಯಾಚರಣೆ ಸ್ಥಗಿತ
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಮಜ್ಹೆರ್ಹಾತ್ ಮೇಲ್ಸೇತುವೆ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕೊಲ್ಕತ್ತಾದಲ್ಲಿ 40 ವರ್ಷದ ಹಳೆಯ ಮೇಲ್ಸೇತುವೆ ಕುಸಿತ: ಓರ್ವ ಸಾವು, 31 ಗಾಯ
ದಕ್ಷಿಣ ಕೋಲ್ಕತ್ತಾದ ತಾರತಲಾದಲ್ಲಿ 40 ವರ್ಷದಷ್ಟು ಹಳೆಯದಾದ ಮಾಜೇರ್ ಹಾಟ್ ಮೇಲ್ಸೇತುವೆ ಕುಸಿದಿದ್ದು ಓರ್ವ ಮೃತಪಟ್ಟಿದ್ದು ಹಲವು ಗಾಯಗೊಂಡಿದ್ದಾರೆ...

ದಕ್ಷಿಣ ಕೊಲ್ಕತ್ತಾದಲ್ಲಿ ಮೇಲ್ಸೇತುವೆ ಕುಸಿತ: ಎಲ್ಲರನ್ನೂ ರಕ್ಷಿಸಲಾಗಿದೆ- ಸಚಿವ ಫಿರ್ಹಾದ್ ಹಕೀಂ
ದಕ್ಷಿಣ ಕೋಲ್ಕತ್ತಾದಲ್ಲಿ ಮಾಜೇರ್ ಹಾಟ್ ಮೇಲ್ಸೇತುವೆ ಏಕಾಏಕಿ ಕುಸಿದುಬಿದ್ದಿದೆ. ಆಲಿಪೋರ್ ನಲ್ಲಿ ಈ ಘಟನೆ ಸಂಭವಿಸಿದ್ದು, ರೈಲ್ವೆ ಹಳಿಯ ಮೇಲೆ ಸೇತುವೆ ಕುಸಿದಿದೆ.

ಮುಂಬೈನಲ್ಲಿ ಭಾರೀ ಮಳೆಗೆ ಕುಸಿದ ಅಂಧೇರಿ ಸೇತುವೆ: ಇಬ್ಬರಿಗೆ ಗಾಯ
ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು ಬೆಳಗ್ಗೆ 7.30ಕ್ಕೆ ಅಂಧೇರಿ ಗೋಖಲೆ ಬ್ರಿಡ್ಜ್ನ ಅರ್ಧ ಭಾಗ ಕುಸಿದುಹೋಗಿದೆ....

