ದೇಶಇನ್ನುಮುಂದೆ ವಾಟ್ಸಾಪ್ ನಿಂದಲೇ ಕೊರೊನಾ ಲಸಿಕೆ ಅಪಾಯಿಂಟ್ಮೆಂಟ್ ಬುಕ್ ಮಾಡಬಹುದು!
ಅಗಸ್ಟ್ 5 ರಂದು ಮೈ ಗವ್ ಕೊರೊನಾ ಸಹಾಯವಾಣಿ ವಾಟ್ಸಾಪ್ ಗ್ರೂಪಿನ ಮುಖಾಂತರ ಬಳಕೆದಾರರು ತಮ್ಮ ಲಸಿಕೆ ಪ್ರಮಾಣಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವ ಸವಲತ್ತನ್ನು ಜಾರಿಗೆ ತಂದಿತ್ತು. ಇದುವರೆಗೂ ಒಟ್ಟು 32 ಲಕ್ಷ ಮಂದಿ ಈ ಸವಲತ್ತನ್ನು ಬಳಸಿಕೊಂಡು ವ್ಯಾಕ್ಸಿನ್ ಸರ್ಟಿಫಿಕೆಟ್ ಅನ್ನು ಡೌನ್ ಲೋಡ್ ಮಾಡಿಕೊಂಡಿದ್ದರು.