ಸಿನಿಮಾ ಸುದ್ದಿಮೈ ಬಣ್ಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ ನಟಿ
ತಮ್ಮ ಮೈ ಬಣ್ಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪದೇ ಪದೇ ಕೆಟ್ಟದಾಗಿ ಟ್ರೋಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಂಗಾಳಿ ನಟಿ ಶೃತಿ ದಾಸ್ ಅವರು ಕೋಲ್ಕತ್ತ ಸೈಬರ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.