ಮಂಡ್ಯ ಜಿಲ್ಲೆಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಶನಿವಾರ ಹೇಳಿದ್ದಾರೆ.