ದೇಶನಾವು ಕಾಂಗ್ರೆಸ್ ಜೊತೆಗೇ ಇದ್ದೇವೆ: ಬಿಜೆಪಿ ಸೇರ್ಪಡೆ ಸಾಧ್ಯತೆ ನಿರಾಕರಿಸಿದ ಗೋವಾ ಶಾಸಕ ಮೈಕೆಲ್ ಲೋಬೋ
ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕ ಮೈಕೆಲ್ ಲೋಬೋ ಪ್ರತಿಕ್ರಿಯೆ ನೀಡಿದ್ದು ನಾವು ಕಾಂಗ್ರೆಸ್ ಜೊತೆಗೇ ಇದ್ದೇವೆ ಎಂದು ಹೇಳಿದ್ದು, ಬಿಜೆಪಿ ಸೇರುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.