ರಾಜ್ಯನ್ಯಾ. ಮೈಕೆಲ್ ಕುನ್ಹಾ ವರದಿ ಕುರಿತಂತೆ ವಿವಾದಾತ್ಮಕ ಹೇಳಿಕೆ: ಪತ್ರದ ಮೂಲಕ ಕ್ಷಮೆಯಾಚಿಸಿದ ಸಚಿವ ಪ್ರಲ್ಹಾದ್ ಜೋಶಿ!
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇದಕ್ಕೆ ಸ್ಪಷ್ಟನೆ ನೀಡಿದ್ದಲ್ಲದೆ, ವಾಸ್ತವದಲ್ಲಿ ತಾವೇನು ಮಾತನಾಡಿದ್ದೇನೆ ಎಂಬುದರ ಬಗ್ಗೆ ವಿವರಿಸಿ ನ್ಯಾಯಮೂರ್ತಿ ಕುನ್ಹಾ ಅವರಿಗೆ ಪತ್ರ ಬರೆದಿದ್ದಾರೆ.