ಕ್ರಿಕೆಟ್India vs New Zealand, 2nd ODI: ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ; ವಾಷಿಂಗ್ಟನ್ ಸುಂದರ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ
ವಾಷಿಂಗ್ಟನ್ ಸುಂದರ್ ಬದಲಿಗೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಆಯುಷ್ ಬದೋನಿ ಅವರನ್ನು ಟೀಂ ಇಂಡಿಯಾಗೆ ಹೆಸರಿಸಲಾಗಿದ್ದು, ಈ ನಿರ್ಧಾರಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು.