ಕ್ರಿಕೆಟ್ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗನನ್ನು ಪುರುಷರ ತಂಡದ ಬ್ಯಾಟಿಂಗ್ ಕೋಚ್ ಆಗಿ ನೇಮಿಸಿದ ಪಾಕಿಸ್ತಾನ!
ಎರಡು ವರ್ಷಗಳ ಅವಧಿಗೆ ನೇಮಕಗೊಂಡಿರುವ ಸ್ಮಿತ್, ಆಗಸ್ಟ್ 19 ರಂದು ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಪಾಕಿಸ್ತಾನದ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.