ರಾಜ್ಯಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಪ್ರಕರಣ: ದಂಧೆಗೆ ಕಾವಲಿದ್ದ ಮುಖ್ಯ ಪೇದೆ ಬಂಧನ
ಉದ್ಯಾನನಗರಿಯಲ್ಲಿ ವೇಶ್ಯಾವಾಟಿಕೆ ದಂಧೆ ಹೆಚ್ಚಾಗಿದ್ದು, ಬಂಗಲೆಯೊಂದರಲ್ಲಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಸಹಾಯ ಮಾಡುತ್ತಿದ್ದನೆಂದು ಹೇಳಲಾಗುತ್ತಿದ್ದು ಮುಖ್ಯ ಪೇದೆಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ...