ರಾಜ್ಯನಾನೇನು ಆಶ್ವಾಸನೆ ಕೊಡುವ ಸಿಎಂ ಅಲ್ಲ, ಕೊಡಿ ಇಲ್ಲಿ: ಸಿಡಿಮಿಡಿಗೊಂಡು ಸ್ವಾಮೀಜಿ ಕೈಯಿಂದ ಮೈಕ್ ಕಸಿದ ಬಸವರಾಜ ಬೊಮ್ಮಾಯಿ!
ಭರವಸೆಯನ್ನಷ್ಟೆ ಕೊಟ್ಟರೆ ಒಪ್ಪುವುದಿಲ್ಲ’ ಎಂದು ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳುತ್ತಿದ್ದಂತೆ, ಅವರ ಕೈಯಿಂದ ಮೈಕ್ ಕಸಿದುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ ಪ್ರಸಂಗ ಗುರುವಾರ ನಡೆಯಿತು.