ಪ್ರಮುಖ ಬೆಳವಣಿಗೆಯೊಂದರಲ್ಲಿ ಅಮೆರಿಕ ವಿದೇಶಾಂಗ ಸಚಿವ ಸ್ಥಾನದಿಂದ ರೆಕ್ಸ್ ಟಿಲ್ಲರ್ಸನ್ ಅವರನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ.