ಕ್ರಿಕೆಟ್ಕೊಹ್ಲಿ ನಾಯಕತ್ವದಿಂದ ಆರ್ಸಿಬಿಗೆ ಮುಕ್ತಿ ಸಿಗುತ್ತಾ? ನೂತನ ಟೀಂ ನಿರ್ದೇಶಕ ಹೇಸನ್ ಹೇಳೋದೇನು?
ಈ ಸಲ ಕಪ್ ನಮ್ದೆ, ಮುಂದಿನ ಸಲ ಕಪ್ ನಮ್ದೆ ಅಂತಾ ಅಭಿಮಾನಿಗಳು ಕನಸು ಕಾಣುತ್ತಿದ್ದಾರೆ. ಇನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಏಳು ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿದೆ.