ನಿಫಾ ಸೋಂಕಿನ ಶಂಕೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಬುಧವಾರ ತಿಳಿದುಬಂದಿದೆ.