ರಾಜ್ಯಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ; Micro observer ಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಲೋಕಸಭಾ ಚುನಾವಣೆ ವೇಳೆ ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ ಎಂದು ಮೈಕ್ರೋ ಅಬ್ಸರ್ವರ್ಸ್'ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.