ಮೈಕ್ರೋ ಫೈನಾನ್ಸ್

ಕಾನೂನು ಮೂಲಕ ಮೈಕ್ರೋಫೈನಾನ್ಸ್ ಕಪ್ಪು ಹಣಕ್ಕೆ ಕಡಿವಾಣ: ರಾಜ್ಯ ಸರ್ಕಾರ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ವ್ಯವಹಾರದಲ್ಲಿ ಸುಮಾರು 40 ಸಾವಿರ ಕೋಟಿ ರೂ. ಚಲಾವಣೆಯಲ್ಲಿದೆ. ಇದು ಯಾರ ಹಣ? ಸರಕಾರದ ಅನುದಾನವಿಲ್ಲದೆ, ಆರ್‌ಬಿಐ ಸಹಾಯ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ವಹಿವಾಟು ನಡೆಯುತ್ತಿರುವುದರ ಅರ್ಥವೇನು?

1.60 ಲಕ್ಷ ರೂ ಸಾಲಕ್ಕೆ 3.80 ಲಕ್ಷ ಬಡ್ಡಿ ವಸೂಲಿ: ದಂಪತಿ ವಿರುದ್ಧ ಪ್ರಕರಣ ದಾಖಲು
ಸಹಕಾರ ಸಂಘಗಳ ಉಪ ರಿಜಿಸ್ಟ್ರಾರ್ ಗಂಗಾಧರ್ ಅವರ ದೂರಿನ ಮೇರೆಗೆ ಶಶೀಂದ್ರಾ ಮತ್ತು ಅಶೋಕ್ ದಂಪತಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಮತ್ತು ಅಧಿಕ ಬಡ್ಡಿ ವಸೂಲಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

News Headlines 07-02-25 | ಕೋರ್ಟ್ ಪ್ರಕರಣದಲ್ಲಿ ಸಿದ್ದುಗೆ ರಿಲೀಫ್, BSYಗೆ ಸಂಕಷ್ಟ; Microfinance ವಿರುದ್ಧದ ಸುಗ್ರೀವಾಜ್ಞೆ ವಾಪಸ್; ಯುವಸಮೂಹ ಹಠಾತ್ ಸಾವು: ತನಿಖೆಗೆ ಸಮಿತಿ ರಚನೆ

Watch | Microfinance ವಿರುದ್ಧದ ಸುಗ್ರೀವಾಜ್ಞೆ ವಾಪಸ್; ಯುವಸಮೂಹ ಹಠಾತ್ ಸಾವು: ತನಿಖೆಗೆ ಸಮಿತಿ ರಚನೆ; ಕೋರ್ಟ್ ಪ್ರಕರಣದಲ್ಲಿ ಸಿದ್ದುಗೆ ರಿಲೀಫ್, BSYಗೆ ಸಂಕಷ್ಟ!

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್
ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಮನೆಗೆ ಗುರುವಾರ ಭೇಟಿ ನೀಡಿದ ಅಶೋಕ್ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮೈಕ್ರೋ ಫೈನಾನ್ಸ್: ಕಿರುಕುಳ ನೀಡುವವರಿಗೆ ಕಾನೂನು ಮೂಲಕ ಬಿಸಿ ಮುಟ್ಟಿಸಲು ಸರ್ಕಾರ ಮುಂದು, ಶಿಕ್ಷೆ ಪ್ರಮಾಣ 10 ವರ್ಷಕ್ಕೆ ಹೆಚ್ಚಳ..!
ಈ ಮೊದಲು ಬಿಲ್‌ನಲ್ಲಿ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನ 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ರೂ. ಮಾಡಿದ್ದೇವೆ.

ಮೈಕ್ರೋ ಫೈನಾನ್ಸ್ ಕಾಟಕ್ಕೆ ಈ 3 ಜನ, ಗೃಹಲಕ್ಷ್ಮಿ ಹಣ ಬರದಿರುವುದೇ ಕಾರಣ: JDS
ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ರಾಜ್ಯದ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. "ಗೃಹಲಕ್ಷ್ಮಿ" ಹಣ ಹಾಕುವುದಾಗಿ ಆಸೆ ತೋರಿಸಿ, ಈಗ ಸಮಯಕ್ಕೆ ಸರಿಯಾಗಿ ಕೊಡದೆ ಸತಾಯಿಸುತ್ತಿದೆ.

ಮೈಕ್ರೋಫೈನಾನ್ಸ್ ಕಿರುಕುಳ: ಆನ್‌ಲೈನ್ ಪೋರ್ಟಲ್ ಸ್ಥಾಪನೆಗೆ ಸರ್ಕಾರ ಮುಂದು!
ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ, ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು.

ಆತ್ಮಹತ್ಯೆ ಮಾಡಿಕೊಳ್ಳಬೇಡಿ, ದೂರು ದಾಖಲಿಸಿ; ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ
ಮೈಕ್ರೊ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸಲು ಹಾಗೂ ಸಾಲಗಾರರ ಹಿತರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

