ರಾಜ್ಯ'ಮೈಕ್ರೋ ಫೈನಾನ್ಸ್' ದಬ್ಬಾಳಿಕೆ ತಡೆಗೆ ಬಿಲ್ ಮಂಡನೆ: ನಿಯಮ ಉಲ್ಲಂಘನೆಗೆ 10 ವರ್ಷಗಳ ಜೈಲು ಶಿಕ್ಷೆ, 5 ಲಕ್ಷ ರೂ ದಂಡ!
ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ತಡೆ) ಮಸೂದೆ 2025 ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಅವರು ಮಂಡಿಸಿದರು.